ದೇಶ'ಆಗಿದ್ದಾಯ್ತು ಬಿಡಿ.. ಏನ್ ಮಾಡೋಕ್ ಆಗುತ್ತೆ': S*X ನಿರಾಕರಿಸಿದ MBA ವಿದ್ಯಾರ್ಥಿನಿ ಕತ್ತು ಸೀಳಿದ ಧೂರ್ತನ ಮಾತು! Video
ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದ್ದ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪ್ರೇಯಸಿಯನ್ನು ವ್ಯಕ್ತಿಯೋರ್ವ ಚಾಕು ಮುರಿಯುವವರೆಗೂ ಇರಿದು ಹತ್ಯೆ ಮಾಡಿದ್ದ ಪ್ರಕರಣ ಮತ್ತೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.