ಪಿಲ್ಲರ್ ಕುಸಿತ

ಕಾರವಾರ: ಕಾಳಿ ನದಿ ಸೇತುವೆ ಪಿಲ್ಲರ್ ದಿಢೀರ್ ಕುಸಿತ; ತಪ್ಪಿದ ಭಾರೀ ಅನಾಹುತ
ಪಿಲ್ಲರ್ ಒಂದು ಭಾಗ ಕುಸಿದು ಬಿದ್ದರಿಂದ ಸ್ಲ್ಯಾಬ್ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ 7 ರಂದು ಕಾಳಿ ಸೇತುವೆ ಕುಸಿತಗೊಂಡಿತ್ತು.

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ: 5-6 ದಿನಗಳಲ್ಲಿ ಐಐಎಸ್‌ಸಿಯಿಂದ ವರದಿ ಸಲ್ಲಿಕೆ
ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್‌ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 20 ಲಕ್ಷ, ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರ
ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.

