ರಾಜ್ಯಸಂಚಾರ ದಟ್ಟಣೆಗೆ ನನ್ನ ಸೊಸೆ, ಮೊಮ್ಮಗನ ಸಾವೇ ಕಾರಣ ಎಂಬ ಸಣ್ಣ ಸುಳಿವೂ ಇರಲಿಲ್ಲ: ಮೃತ ತೇಜಸ್ವಿನಿ ಮಾವ
ಎಚ್ಬಿಆರ್ ಲೇಔಟ್ನಲ್ಲಿ ಆಗಿರುವ ಸಂಚಾರ ದಟ್ಟಣೆಗೆ ನನ್ನ ಕುಟುಂಬದವರು ಮೃತಪಟ್ಟಿದ್ದೇ ಕಾರಣ ಎಂಬ ಸಣ್ಣ ಸುಳಿವೂ ನನಗಿರಲಿಲ್ಲ ಎಂದು ಮೆಟ್ರೋ ಪಿಲ್ಲರ್ ದುರಂತ ಪ್ರಕರಣದಲ್ಲಿ ಮೃತಪಟ್ಟ ತೇಜಸ್ವಿನಿ ಅವರ ಮಾವ ವಿಜಯ್ಕುಮಾರ್ ಕಣ್ಣೀರು ಹಾಕಿದ್ದಾರೆ.