ರಾಜ್ಯವಿಜಯನಗರ: ಹಂಪಿ ದೇವಸ್ಥಾನದ ಕಲ್ಲಿನ ಕಂಬ ವಿರೂಪ ಪ್ರಕರಣ; ಗುಮಾಸ್ತ ಅಮಾನತು
ಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯಲ್ಲಿರುವ ಐತಿಹಾಸಿಕ ವಿರೂಪಾಕ್ಷ ದೇವಾಲಯದೊಳಗಿನ ಕಂಬವನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದೇವಾಲಯದ ಗುಮಾಸ್ತರನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.