ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸುತ್ತಿದೆ, ಹೀಗಿರುವಾಗಲೇ ಕಡೂರು ತಾಲೂಕಿನ ಪಿಳ್ಳೇನಹಳ್ಳಿ ಗ್ರಾಮ ಕೊರೋನಾವನ್ನು ದೂರವಿಡಲು 20 ದಿನ ಲಾಕ್ ಮಾಡಿದೆ.