ಆರೋಗ್ಯಬಾಳೆಹಣ್ಣು, ಆಲೂಗಡ್ಡೆಯಲ್ಲಿರುವ ಪಿಷ್ಠ ಆರೋಗ್ಯಕ್ಕೆ ಒಳ್ಳೆಯದು ಏಕೆ?
ಆಲೂಗಡ್ಡೆ ಎಂದಾಕ್ಷಣ ಇಷ್ಟವಿದ್ದರೂ ಅದು ಅನಾರೋಗ್ಯ ಎಂದು ಹೇಳಿ ದೂರ ಹೋಗುವ ಜನರ ಸಂಖ್ಯೆಯೇ ಹೆಚ್ಚು. ಆದರೆ, ಆಲೂಗಡ್ಡೆಯಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಪ್ರತೀನಿತ್ಯ ಹಣ್ಣುಗಳನ್ನು ತಿನ್ನುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು...