ಪಿಸಿ ಜಾರ್ಜ್

Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!
ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿನಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.

ಲವ್ ಜಿಹಾದ್ ಮೂಲಕ 400 ಹುಡುಗಿಯರ ಮತಾಂತರ: ಕ್ರಿಶ್ಚಿಯನ್ನರೇ ಎಚ್ಚರ...! ಬಿಜೆಪಿ ನಾಯಕ ಪಿಸಿ ಜಾರ್ಜ್ ವಾರ್ನಿಂಗ್!
ಭಾರತೀಯ ಜನತಾ ಪಕ್ಷದ ಕೇರಳ ಘಟಕದ ನಾಯಕರೊಬ್ಬರು ಪೋಷಕರು ತಮ್ಮ ಹೆಣ್ಣುಮಕ್ಕಳನ್ನು 24 ವರ್ಷ ತುಂಬುವ ಮೊದಲೇ ಮದುವೆ ಮಾಡಬೇಕೆಂದು ಸಲಹೆ ನೀಡಿದ್ದಾರೆ. ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ಕೂಡ 'ಲವ್ ಜಿಹಾದ್' ಬಗ್ಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಎಚ್ಚರಿಕೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಶಾಸಕ ಪಿಸಿ ಜಾರ್ಜ್ ಬಂಧನ
ಸೋಲಾರ್ ಪ್ಯಾನಲ್ ಪ್ರಕರಣದಲ್ಲಿ ಆರೋಪಿಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಆಧಾರದ ಮೇಲೆ ಕೇರಳದ ಹಿರಿಯ ರಾಜಕಾರಣಿ ಮತ್ತು ಮಾಜಿ ಶಾಸಕ ಪಿಸಿ ಜಾರ್ಜ್ ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೋಲ್ ಶುಲ್ಕ ಕೇಳಿದ್ದಕ್ಕೆ ಬ್ಯಾರಿಯರ್ ಮುರಿದ ದರ್ಪ ತೋರಿಸಿದ ಕೇರಳ ಶಾಸಕ
ಟೋಲ್ ಶುಲ್ಕ ಕೇಳಿದ್ದಕ್ಕೆ ಆಕ್ರೋಶಗೊಂಡ ಕೇರಳ ಶಾಸಕರೊಬ್ಬರು ಟೋಲ್ ಗೇಟ್ ನ ಬ್ಯಾರಿಯರ್...

