ಕ್ರಿಕೆಟ್ಏಷ್ಯಾಕಪ್: ಭಾರತ ತಟಸ್ಥ ಸ್ಥಳದಲ್ಲಿ ಪಂದ್ಯವಾಡಬಹುದು, ಪಿಸಿಬಿ ಪ್ರಸ್ತಾವನೆ
ಭಾರತ ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದೆ. ಏಷ್ಯನ್ ಕ್ರಿಕೆಟ್ ಸಮಿತಿಗೆ (ಎಸಿಸಿ) ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಶುಕ್ರವಾರ ಹೇಳಿದ್ದಾರೆ.