ರಾಜ್ಯಪಿಎಚ್ಸಿಗಳಲ್ಲಿ ಆರೋಗ್ಯ ಸೌಲಭ್ಯಗಳ ವಿಸ್ತರಿಸಲು ನಮ್ಮೊಂದಿಗೆ ಕೈ ಜೋಡಿಸಿ: 'ಫನಾ'ಗೆ ಬಿಬಿಎಂಪಿ ಮನವಿ
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್ಸಿ) ವಿಶೇಷ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಖಾಸಗಿ ಆಸ್ಪತ್ರೆಗಳು ನಮ್ಮೊಂದಿಗೆ ಕೈಜೋಡಿಸಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಅಧಿಕಾರಿಗಳು ಶುಕ್ರವಾರ ಹೇಳಿದರು.