ರಾಜ್ಯಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ: ಕೇವಲ ಕ್ಯಾಪ್ ಮಾತ್ರವಲ್ಲ, ಪೊಲೀಸರ ಕಾರ್ಯಕ್ಷಮತೆಯೂ ಬದಲಾಗಲಿ; ಸಿದ್ದರಾಮಯ್ಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ.