ಪೀಟರ್ ನವರೊ

Trade Talks: ಸುಂಕದ ವಿವಾದ; ಭಾರತ-ಅಮೆರಿಕ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆ ಆರಂಭ; ಪೀಟರ್ ನವರೊ ಹೇಳಿದ್ದು ಏನು?
ದಕ್ಷಿಣ ಮತ್ತು ಮಧ್ಯ ಏಷ್ಯಾದ ಯುಎಸ್ ಸಹಾಯಕ ವ್ಯಾಪಾರದ ಪ್ರತಿನಿಧಿ ಬ್ರೆಂಡನ್ ಲಿಂಚ್ ಅಮೆರಿಕದ ತಂಡವನ್ನು ಮುನ್ನಡೆಸುತ್ತಿದ್ದರೆ, ವಾಣಿಜ್ಯ ಇಲಾಖೆಯ ವಿಶೇಷ ಕಾರ್ಯದರ್ಶಿ ರಾಜೇಶ್ ಅಗರವಾಲ್ ಅವರು ಭಾರತದ ಮುಖ್ಯ ಸಂಧಾನಕಾರರಾಗಿದ್ದಾರೆ.

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X'; ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ
ಭಾರತ ಇಂಧನ ಭದ್ರತೆಗಾಗಿ ಕಾನೂನುಬದ್ಧವಾಗಿ ರಷ್ಯಾದ ತೈಲ ಖರೀದಿ ಮಾಡುತ್ತಿದ್ದು, ಇದು ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುವುದಿಲ್ಲ.

SCO Summit: ಇಬ್ಬರು ಸರ್ವಾಧಿಕಾರಿಗಳೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದು ನಾಚಿಕೆಗೇಡು; ಅಮೆರಿಕಾ ಟೀಕೆ
ಮೋದಿಯವರು ರಷ್ಯಾಗೆ ಸಾಥ್ ನೀಡುವ ಬದಲು ಅಮೆರಿಕಾ, ಯುರೋಪ್ ಹಾಗೂ ಉಕ್ರೇನ್ ಜೊತೆಗಿರಬೇಕು. ರಷ್ಯಾ ಬಳಿ ತೈಲ ಖರೀದಿಯನ್ನು ನಿಲ್ಲಿಸಬೇಕು.

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು: White House ವ್ಯಾಪಾರ ಸಲಹೆಗಾರ ಪೀಟರ್ ನವರೊ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬ ಮಹಾನ್ ನಾಯಕ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ ಅವರು ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಜೊತೆ ಯಾಕೆ ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ.

ಮೋದಿ ಧ್ಯಾನಸ್ಥ ಫೋಟೋ ಹಾಕಿ Peter Navarro ಮತ್ತೆ ಕಿಡಿ: ಉಕ್ರೇನ್ ಶಾಂತಿ ಮಾರ್ಗ ಭಾರತ ಎಂದ ಟ್ರಂಪ್ ಸಲಹೆಗಾರ
ಭಾರತ ರಷ್ಯಾಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ, ರಷ್ಯಾ ಅಧ್ಯಕ್ಷ ಪುಟಿನ್ ಅವರ ಯುದ್ಧ ಪ್ರಯತ್ನಕ್ಕೆ ಹಣಕಾಸು ಒದಗಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ
ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಗ್ರಾಹಕರು ನಷ್ಟ ಅನುಭವಿಸುತ್ತಿದ್ದಾರೆ, ಉದ್ಯಮ-ವಹಿವಾಟುಗಳು ನೆಲಕಚ್ಚುತ್ತಿವೆ.

