ಪೀಠಾಧಿಪತಿ

ಅಷ್ಟಮಠ ಪರ್ಯಾಯ ಮಹೋತ್ಸವ: ಜ್ಞಾನ ಸಂಪಾದನೆ, ಪ್ರಸಾರಕ್ಕೆ ವಿದೇಶ ಪ್ರಯಾಣ ಬೆಳೆಸಿದರೆ ತಪ್ಪೇನು; ಹೈಕೋರ್ಟ್
ಜ್ಞಾನ ಸಂಪಾದನೆ ಹಾಗೂ ಅದರ ಪ್ರಸಾರಕ್ಕೆ ವಿದೇಶ ಪ್ರಯಾಣ ಬೆಳೆಸಿದರೆ ಮತ್ತು ಸಮುದ್ರ ದಾಟಿ ಹೋದರೆ ತಪ್ಪೇನು” ಎಂದು ಪ್ರಶ್ನಿಸಿರುವ ಹೈಕೋರ್ಟ್, ಉಡುಪಿಯ ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ತೋಂಟದಾರ್ಯ ಸ್ವಾಮೀಜಿ ಲಿಂಗೈಕ್ಯ: ನೂತನ ಪೀಠಾಧಿಪತಿಯಾಗಿ ನಾಗೂರು ಸಿದ್ದರಾಮ ಮಹಾಸ್ವಾಮಿ ನೇಮಕ
ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ನಿನ್ನೆ (ಶನಿವಾರ) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠಕ್ಕೆ ನೂತನ ಪೀಠಾಧಿಪತಿಗಳನ್ನಾಗಿ ನಾಗೂರು ಸಿದ್ದರಾಮ ಮಹಾಸ್ವಾಮಿಗಳನ್ನು ನೇಮಕ ಮಾಡಲಾಗಿದೆ.

