ರಾಜ್ಯಗೆಸ್ಟ್ ಹೌಸ್ ಪೀಠೋಪಕರಣ ಹೊತ್ತೊಯ್ದ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ಮೈಸೂರಿನ ಸರ್ಕಾರಿ ಗೆಸ್ಟ್ ಹೌಸ್ ನಿಂದ ಪೀಠೋಪಕರಣ ಹೊತ್ತೊಯ್ದಿದ್ದಾರೆ ಎಂಬ ಗಂಭೀರ ಆರೋಪವೊಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕೇಳಿಬಂದಿದ್ದು ಈ ಕುರಿತು ಅವರು ಸ್ಪಷ್ಟೀಕರಣ ನೀಡಿದ್ದಾರೆ.