ರಾಜ್ಯಪೀಣ್ಯ ಅಭಿವೃದ್ಧಿಗೆ 100 ಕೋಟಿ ರೂ. ಯೋಜನೆಗೆ ಅನುಮೋದನೆ!
ಪೀಣ್ಯ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳಿಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಅವರ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ಅನುಮೋದನೆ ನೀಡಿದೆ.