ರಾಜ್ಯಲೋಡ್ ಪರೀಕ್ಷೆ: ಪೀಣ್ಯ ಎಲಿವೇಟೆಡ್ ಫ್ಲೈಓವರ್ 3 ದಿನಗಳ ಕಾಲ ಬಂದ್..!
ನಗರ ಸಂಚಾರಕ್ಕೆ ಪ್ರಮುಖವಾದ ಈ ಫ್ಲೈಓವರ್ನಲ್ಲಿ ಕೇಬಲ್ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಂತಿಮ ಲೋಡ್ ಟೆಸ್ಟ್ ನಡೆಸಲಾಗುತ್ತಿದೆ. ಇದರಿಂದಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.