ಪೀಣ್ಯ ಮೇಲ್ಸೇತುವೆ

ಬೆಂಗಳೂರಿನಲ್ಲಿ 750 ಕಿ.ಮೀ ಪಾದಚಾರಿ ಮಾರ್ಗ ತೆರವು; ಪೀಣ್ಯ ಮೇಲ್ಸೇತುವೆಯಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ
ರಾಜ್ಯ

ಬೆಂಗಳೂರಿನಲ್ಲಿ 750 ಕಿ.ಮೀ ಪಾದಚಾರಿ ಮಾರ್ಗ ತೆರವು; ಪೀಣ್ಯ ಮೇಲ್ಸೇತುವೆಯಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ

ಜುಲೈ 1ರಿಂದ ಜುಲೈ 31ರವರೆಗೆ ನಡೆದ ಅಭಿಯಾನದಲ್ಲಿ 750 ಕಿ.ಮೀ. ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದ್ದು, ಇದರಿಂದ ಮಕ್ಕಳು, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಸೇರಿದಂತೆ ಪಾದಚಾರಿಗಳಿಗೆ ರಸ್ತೆಗಳು ಹೆಚ್ಚು ಸುರಕ್ಷಿತ ಹಾಗೂ ಸುಗಮವಾಗಿವೆ.

ಭಾರಿ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ: ವಾರದಲ್ಲಿ 6 ದಿನ ಮಾತ್ರ ಅವಕಾಶ
ರಾಜ್ಯ

ಭಾರಿ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ: ವಾರದಲ್ಲಿ 6 ದಿನ ಮಾತ್ರ ಅವಕಾಶ

ರಾಜ್ಯದ ಸುಮಾರು 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯ ತಾಂತ್ರಿಕ ಸಮಸ್ಯೆಗಳಿಂದ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು. ಇದೀಗ ಲೋಪದೋಷಗಳನ್ನು ಸರಿಪಡಿಸಲಾಗಿದ್ದು, ರಾಜ್ಯ ಹೆದ್ದಾರಿ ಪ್ರಾಧಿಕಾರ ಎಲ್ಲಾ ವಾಹನಗಳ ಸಂಚಾರಕ್ಕೆ ಹಸಿರುನಿಶಾನೆ ತೋರಿಸಿದೆ.

ಪೀಣ್ಯ ಮೇಲ್ಸೇತುವೆ ಲೋಡ್ ಟೆಸ್ಟಿಂಗ್ ಪೂರ್ಣ: ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರಕ್ಕೆ ಮುಕ್ತ!
ರಾಜ್ಯ

ಪೀಣ್ಯ ಮೇಲ್ಸೇತುವೆ ಲೋಡ್ ಟೆಸ್ಟಿಂಗ್ ಪೂರ್ಣ: ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರಕ್ಕೆ ಮುಕ್ತ!

ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆ ಮೇಲೆ ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರ ಮತ್ತೆ ಪುನಾರಂಭಗೊಂಡಿದೆ.