ಸಿನಿಮಾ ಸುದ್ದಿ'ಪೀಪಲ್ ಮೀಡಿಯಾ ಫ್ಯಾಕ್ಟರಿ' ಜೊತೆ ಶ್ರೀಮುರಳಿ ಹೊಸ ಚಿತ್ರ ಅನೌನ್ಸ್: ಅದ್ಧೂರಿ ಬಜೆಟ್ ಸಿನಿಮಾದಲ್ಲಿ ರೋರಿಂಗ್ ಸ್ಟಾರ್!
ಶ್ರೀಮುರಳಿ ನಟಿಸಲಿರುವ ಈ ಸಿನಿಮಾದ ಮೂಲಕ ಟಾಲಿವುಡ್ನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದೆ. ಈ ಹಿಂದೆ ಶರಣ್ ನಟನೆಯ ಅಧ್ಯಕ್ಷ ಇನ್ ಅಮೆರಿಕಾ ಸಿನಿಮಾವನ್ನು ಕೂಡ ನಿರ್ಮಿಸಿತ್ತು.