ಸಿನಿಮಾ ಸುದ್ದಿ'ಪೀಪಲ್ ಮೀಡಿಯಾ ಫ್ಯಾಕ್ಟರಿ' ಜೊತೆ ಶ್ರೀಮುರಳಿ: ಬಿಗ್ ಬಜೆಟ್ ಸಿನಿಮಾಗೆ ವಿಶಾಲ್ ಆತ್ರೇಯ ಆ್ಯಕ್ಷನ್ ಕಟ್?
ರೋರಿಂಗ್ ಸ್ಟಾರ್ ಶ್ರೀಮುರಳಿ ಹೊಸ ಸಿನಿಮಾಗೆ 'ತತ್ಸಮ ತದ್ಭವ' ಚಿತ್ರದ ನಿರ್ದೇಶಕ ವಿಶಾಲ್ ಅತ್ರೇಯ ನಿರ್ದೇಶನ ಮಾಡಲಿದ್ದು, ಕಳೆದ ಕೆಲವು ತಿಂಗಳುಗಳಿಂದ ವಿಶಾಲ್ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.