ದೇಶಭಾರತವನ್ನು ವಿಶ್ವಾಸಾರ್ಹ ಪಾಲುದಾರರನ್ನಾಗಿಸಿದ ನಮ್ಮ ವೈದ್ಯಕೀಯ ಸಿಬ್ಬಂದಿ ದೇಶದ ಹೆಮ್ಮೆ: ಪೀಯೂಷ್ ಗೋಯಲ್
ದೇಶದ ವೈದ್ಯಕೀಯ ಸಿಬ್ಬಂದಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಮತ್ತು ಜಾಗತಿಕ ಒಪ್ಪಂದ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಭಾರತ ಓರ್ವ ವಿಶ್ವಾಸಾರ್ಹ ಪಾಲುದಾರ ಎಂಬುದನ್ನು ಜಗತ್ತಿಗೆ ತೊರಿಸಿದ್ದಾರೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.