ರಾಜ್ಯಮಂಗಳೂರು: ತೆಂಗಿನ ಮರದಿಂದ ಬಿದ್ದು 30 ವರ್ಷದ ಮಹಿಳೆ ಸಾವು!
ದಕ್ಷಿಣ ಕನ್ನಡ ಜಿಲ್ಲೆಯ ಪುಂಚಪ್ಪಾಡಿ ಗ್ರಾಮದಲ್ಲಿ 30 ವರ್ಷದ ಮಹಿಳೆಯೊಬ್ಬರು ತೆಂಗಿನ ಮರ ಹತ್ತುವ ಮತ್ತು ತೆಂಗಿನಕಾಯಿ ಕೀಳುವ ಪರಿಣತಿಗೆ ಹೆಸರುವಾಸಿಯಾಗಿದ್ದು, ಬುಧವಾರ ಕೆಲಸ ಮಾಡುವಾಗ ಮರದಿಂದ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.