ವಿದೇಶRussia-Ukraine war: ಮಾತುಕತೆಗಾಗಿ ಉಕ್ರೇನ್ ಅಧ್ಯಕ್ಷಗೆ ಪುಟಿನ್ ಆಹ್ವಾನ; ಝೆಲೆನ್ಸ್ಕಿ ತಿರಸ್ಕಾರ?
ಶುಕ್ರವಾರ ಎಬಿಸಿ ನ್ಯೂಸ್ನ ಜಾಗತಿಕ ವ್ಯವಹಾರಗಳ ವರದಿಗಾರ ಮಾರ್ಥಾ ರಾಡಾಟ್ಜ್ ಅವರೊಂದಿಗಿನ ಸಂದರ್ಶನ ವೇಳೆ ಮಾತನಾಡಿದ ಝೆಲೆನ್ಸ್ಕಿ, ಪ್ರಾಮಾಣಿಕವಾಗಿ ಚರ್ಚೆ ನಡೆಸಲು ಬಯಸಿದ್ದರೆ ರಷ್ಯಾ ಅಧ್ಯಕ್ಷರು ಉಕ್ರೇನ್ ರಾಜಧಾನಿ ಕೈವ್ಗೆ ಬರಬೇಕೆಂದು ಸೂಚಿಸಿದರು.