ದೇಶಯೋಧನ ಕಾಲಿಗೆ ನಮಸ್ಕರಿಸಿದ ಪುಟ್ಟ ಕಂದಮ್ಮ: ನೆಟ್ಟಿಗರ ಮನಸನ್ನು ಕಲುಕಿದ ದೃಶ್ಯ, ವಿಡಿಯೋ ವೈರಲ್!
ದೇಶ ಸೇವೆಯೇ ಉಸಿರೆಂದು ಬದುಕುತ್ತಿರುವ ಯೋಧರನ್ನು ಕಂಡಾಗ ನಮ್ಮಲ್ಲಿ ಒಂದು ಗೌರವ ಹುಟ್ಟುತ್ತದೆ. ಕೆಲವರು ಅವರನ್ನು ಕಂಡೊಡನೆ ಕೈ ಕುಲುಕುವುದು, ಅಭಿನಂದಿಸುವುದು ಮಾಡುತ್ತೇವೆ. ಆದರೆ ಇಲ್ಲೊಂದು ಮಗು ನಿಂತಿದ್ದ ಯೋಧರ ಬಳಿ ಹೋಗಿ ಅವರ ಕಾಲು ಮುಟ್ಟಿ ನಮಸ್ಕರಿಸಿದೆ.