ಪುಟ್ಟಣ್ಣ

ನಾಲ್ಕೂವರೆ ವರ್ಷ ಕಳೆದರೂ MLC ಪಾಟೀಲ್ ಗೆ ಸಿಗದ ಕಚೇರಿ: ಜಿಲ್ಲಾಧಿಕಾರಿಯನ್ನು ಸದನಕ್ಕೆ ಕರೆಸಿ, ಛೀಮಾರಿ ಹಾಕಿ; ಹೊರಟ್ಟಿಗೆ ಪುಟ್ಟಣ್ಣ ಒತ್ತಾಯ
ಹಕ್ಕು ಭಾದ್ಯತಾ ಸಮಿತಿ ಸದಸ್ಯರೂ ಬೀದರ್‌ಗೆ ಭೇಟಿ ನೀಡಿ, ಕಚೇರಿ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಹೀಗಿದ್ದರೂ ಕಚೇರಿ ಒದಗಿಸಿಲ್ಲ. ತಕ್ಷಣವೇ ಜಿಲ್ಲಾಧಿಕಾರಿಯನ್ನು ಸದನಕ್ಕೆ ಕರೆಸಿ, ಛೀಮಾರಿ ಹಾಕಬೇಕು.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲು: ವಿಧಾನಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು!
ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.

ಬಿಜೆಪಿ ಎಂಎಲ್ ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಪುಟ್ಟಣ್ಣ ಅವರು ಗುರುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಒಂದೊಂದಾಗಿ ಉದುರುತ್ತಿವೆ 'ಕಮಲ' ದಳಗಳು: ಹತ್ತಿದ ಏಣಿ ಒದ್ದ ಬಿಜೆಪಿಗರು; ವಿಶ್ವಾಸ ದ್ರೋಹಕ್ಕೆ ಬೇಸತ್ತ ಪುಟ್ಟಣ್ಣ ಕಾಂಗ್ರೆಸ್ ತೆಕ್ಕೆಗೆ?
ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪುಟ್ಟಣ್ಣ ಅವರಿಗೆ ಪಕ್ಷವನ್ನು ಸೇರುವಂತೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿದೆ ಎಂದು ಅವರ ಆಪ್ತ ವಲಯವು ತಿಳಿಸಿದೆ.

ಯಾವ ಕಾರಣಕ್ಕೆ ಸೋತಿದ್ದೇವೆಂಬುದನ್ನು ಜೆಡಿಎಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಪುಟ್ಟಣ್ಣ
ಯಾವ ಕಾರಣಕ್ಕೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆಂಬುದನ್ನು ಜೆಡಿಎಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಪುಟ್ಟಣ್ಣ ಅವರು ಹೇಳಿದ್ದಾರೆ.

ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಪುಟ್ಟಣ್ಣ ಗೆಲುವು
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್ ಉಚ್ಛಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿಗೆ ಸೇರ್ಪಡೆ
ಜೆಡಿಎಸ್ ಪಕ್ಷದ ಉಚ್ಚಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್‌ಸಿ ಪುಟ್ಟಣ್ಣ; ಯಡಿಯೂರಪ್ಪ
ವಿಧಾನಪರಿಷತ್ ಚುನಾವಣೆಗೆ ಉಚ್ಚಾಟಿತ ಜೆಡಿಎಸ್ ಎಂಎಲ್‌ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್ಯಡಿಯೂರಪ್ಪ ಘೋಷಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಜೆಡಿಎಸ್ ಎಂಎಲ್‌ಸಿ ಪುಟ್ಟಣ್ಣ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

