ರಾಜ್ಯಮಂಡ್ಯ: ಮೂರು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಬಂಧನ
ಮಂಡ್ಯ ಜಿಲ್ಲೆಯಲ್ಲಿ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಶಿವಣ್ಣ ಎಂಬಾತ ಮೂರು ವರ್ಷದ ಮಗುವನ್ನು ಪಕ್ಕದ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.