ಪುಟ್ಟೇನಹಳ್ಳಿ

ಬೆಂಗಳೂರು: ಚಿನ್ನದ ಸರ ಕದಿಯಲು ಹೋಗಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ, ಇಬ್ಬರು ಸರಗಳ್ಳರ ಬಂಧನ
ಮಹಿಳೆಯೊಬ್ಬರ ಚಿನ್ನದ ಸರ ದೋಚುವ ಉದ್ದೇಶದಿಂದ ಮಚ್ಚಿನಿಂದ ಹಲ್ಲೆ ನಡೆಸಿದ್ದ ಇಬ್ಬರು ಸರಗಳ್ಳರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್ಆರ್ ನಗರದ ನಿವಾಸಿಗಳಾದ ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ.

ಕೆರೆ ರಕ್ಷಣೆಗೆ ವಿನೂತನ ಹಬ್ಬ
ನಶಿಸುತ್ತಿರುವ ಕೆರೆಗಳನ್ನು ಜೀವಂತವಾಗಿಸಲು ಹಾಗೂ ಮುಂದಿನ ಪೀಳಿಗೆಗೆ ಕೆರೆಗಳ ಮಹತ್ವವನ್ನು ಸಾರುವ ಸಲುವಾಗಿ ನಮ್ಮ ಬೆಂಗಳೂರು ಪ್ರತಿಷ್ಠಾನ ಹೊಚ್ಚ ಹೊಸ ರೀತಿಯಲ್ಲಿ ಶನಿವಾರ `ಕೆರೆಹಬ್ಬ' ಆಚರಿಸಿದೆ...

