ರಾಜ್ಯವಿದ್ಯಾರ್ಥಿಗಳ ಮೊಬೈಲ್ ಪುಡಿ ಮಾಡಿದ ಶಿರಸಿ ಪಿಯು ಕಾಲೇಜು ಪ್ರಿನ್ಸಿಪಾಲ್: ವಿಡಿಯೋ ವೈರಲ್
ಮೊಬೈಲ್ ಬಳಕೆಯಿಂದ ಕಲಿಕೆಗೆ ಹಿನ್ನಡೆಯಾಗುತ್ತದೆ ಎಂದು ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ ಹೀಗೆ ನಿಷೇಧ ಮಾಡಿದ್ದರೂ ಕದ್ದುಮುಚ್ಚಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ನಿಂತಿಲ್ಲ. ಇಂಥ ವಿದ್ಯಾರ್ಥಿಗಳಿಗೆ ಶಿರಸಿಯ.