ದೇಶಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್: ಫೋಟೋಶೂಟ್ ವೇಳೆ ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನೇ ಪ್ರಪಾತಕ್ಕೆ ತಳ್ಳಿ ಕೊಂದ ವಧು!
ಆರಂಭದಲ್ಲಿ ಇದೊಂದು ಆಕಸ್ಮಿಕ ಸಾವು ಎಂದು ಹೇಳಲಾಗಿತ್ತು. ಆದರೆ ಪೊಲೀಸ್ ತನಿಖೆ ವೇಳೆ ಇದೊಂದು ಕೊಲೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಪೊಲೀಸರು ಪುಣೆ ಯುವತಿ ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.