ಪುಣೆ ಕೋರ್ಟ್

Jolly LLB 3: ವಿಚಾರಣೆಗೆ ಖುದ್ದು ಹಾಜರಾಗುವಂತೆ Akshay Kumar, Arshad Warsi ಗೆ ಪುಣೆ ಕೋರ್ಟ್ ಸಮನ್ಸ್!
ಪುಣೆಯ ಸಿವಿಲ್ ನ್ಯಾಯಾಲಯವು ನಟರಾದ ಅಕ್ಷಯ್ ಕುಮಾರ್, ಅರ್ಷದ್ ವಾರ್ಸಿ ಮತ್ತು ನಿರ್ದೇಶಕ ಸುಭಾಷ್ ಕಪೂರ್ ಅವರಿಗೆ ಅವರ ಮುಂಬರುವ ಚಿತ್ರ ಜಾಲಿ ಎಲ್ ಎಲ್ ಬಿ 3 ಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
ಪುಣೆ ನ್ಯಾಯಾಲಯ ಶುಕ್ರವಾರ ರಾಹುಲ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 23 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೇಳಿದೆ.

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರ ಖುಲಾಸೆ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.

