ಪುಣೆ ಪೋರ್ಷೆ ಅಪಘಾತ

ನೊಂದವರ ಗಾಯದ ಮೇಲೆ ಉಪ್ಪು ಸುರಿದಂತೆ: ಜಾಮೀನು ಸಿಕ್ಕಿದ್ದಕ್ಕೆ ಕೊಲೆ ಆರೋಪಿ ಕುಟುಂಬಸ್ಥರ ಪಾರ್ಟಿ; ನಟ ವಿಶಾಲ್ ಆಕ್ರೋಶ; Video
ಪುಣೆ ಪೋರ್ಷೆ ಅಪಘಾತವು ದೇಶದ ಅತ್ಯಂತ ಆಘಾತಕಾರಿ ಘಟನೆಗಳಲ್ಲಿ ಒಂದಾಗಿದೆ. ಎರಡು ವರ್ಷಗಳ ಹಿಂದೆ ನಡೆದ ಈ ದುರಂತ ಘಟನೆಯಲ್ಲಿ ಇಬ್ಬರು ಯುವ ಐಟಿ ಎಂಜಿನಿಯರ್ಗಳು ಪ್ರಾಣ ಕಳೆದುಕೊಂಡಿದ್ದರು.

ಪೋರ್ಷೆ ಕಾರು ಅಪಘಾತ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ, ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು
ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ 'ಪೋರ್ಷೆ' ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

