ದೇಶಪುಣೆ ಬಂದ್: ಶಿವಾಜಿ ಮಹಾರಾಜ್, ಇತರರ ವಿರುದ್ಧ ಟೀಕೆ ವಿರೋಧಿಸಿ ಮೌನ ಮೆರವಣಿಗೆ
ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ರಾಜ್ಯದ ಇತರ ಅಪ್ರತಿಮ ನಾಯಕರ ವಿರುದ್ಧದ ಹೇಳಿಕೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಮಂಗಳವಾರ ಪುಣೆ `ಬಂದ್' ಕರೆ ನೀಡಿದ್ದು, ಬೆಳಗ್ಗೆಯಿಂದ ಪುಣೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.