ದೇಶಹನಿಟ್ರ್ಯಾಪ್: ಪಾಕ್ ಗೆ ರಹಸ್ಯ ಮಾಹಿತಿ ನೀಡಿದ ಡಿಆರ್ ಡಿಒ ವಿಜ್ಞಾನಿ ಬಂಧನ
ಹನಿಟ್ರ್ಯಾಪ್ ಒಳಗಾಗಿ ಪಾಕಿಸ್ತಾನಿ ಏಜೆಂಟರಿಗೆ ಗೌಪ್ಯ ಮಾಹಿತಿ ನೀಡಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಯೊಬ್ಬರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ...