ಪುಣೇರಿ ಪಲ್ಟನ್

ಪ್ರೋ ಕಬಡ್ಡಿ ಲೀಗ್ ಸೀಸನ್ 10 ಫೈನಲ್: ಹರ್ಯಾಣ ಸ್ಟೀಲರ್ಸ್ ಮಣಿಸಿ ಚಾಂಪಿಯನ್ ಆದ ಪುಣೇರಿ ಪಲ್ಟನ್!
ಪ್ರೊ ಕಬಡ್ಡಿ ಲೀಗ್ 2024ರ ನೂತನ ಚಾಂಪಿಯನ್ ಆಗಿ ಪುಣೆರಿ ಪಲ್ಟನ್ ತಂಡ ಹೊರಹೊಮ್ಮಿದ್ದು, ಇಂದು ನಡೆದ ಫೈನಲ್ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ 28-23 ಅಂತರದ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ.

ಪ್ರೋ ಕಬಡ್ಡಿ ಲೀಗ್: ಪುಣೇರಿ ಪಲ್ಟನ್ ಸೋಲಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್
ಪ್ರೋ ಕಬಡ್ಡಿ ಲೀಗ್ 9ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್ ತಂಡವನ್ನು ಸೋಲಿಸಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪ್ರೊ ಕಬ್ಬಡ್ಡಿ ಲೀಗ್ ಸೀಸನ್ 4ಗೆ ಅದ್ದೂರಿ ಚಾಲನೆ
ಬಹು ನಿರೀಕ್ಷಿತ ಪ್ರೊ ಕಬಡ್ಡಿ ಸೀಸನ್ 4ಗೆ ಶನಿವಾರ ಮುಂಬೈನಲ್ಲಿ ಅದ್ದೂರಿಯಾಗಿ ಚಾಲನೆ ನೀಡಲಾಯಿತು...

ಪ್ರೊ.ಕಬಡ್ಡಿ: ಪುಣೆ-ಜೈಪುರ ಪ೦ದ್ಯ ರೋಚಕ ಡ್ರಾದಲ್ಲಿ ಅಂತ್ಯ
ಪ್ರೊ.ಕಬಡ್ಡಿ ಸರಣಿಯ ಶುಕ್ರವಾರ ನಡೆದ ಪುಣೇರಿ ಪಲ್ಟನ್ ಮತ್ತು ಜೈಪುರ ಪಿಂಕ್ ಪ್ಯಾಂಥರ್ಸ್ ನಡುವಿನ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯವಾಯಿತು...

