ಪುಣ್ಯ ತಿಥಿ

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 3ನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಗೌರವ ಸಲ್ಲಿಸಿದರು.

ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪುಣ್ಯತಿಥಿ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರಿಂದ ಗೌರವ ನಮನ
ಇಂದು ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪುಣ್ಯತಿಥಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ.

ಅನಂತ ಕುಮಾರ್ ಪುಣ್ಯ ತಿಥಿ: ಸಿಎಂ ಯಡಿಯೂರಪ್ಪ ಗೌರವ ನಮನ
ಬಿಜೆಪಿಯ ಹಿರಿಯ ಮುಖಂಡ, ದಿ. ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುಣ್ಯ ತಿಥಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೌರವ ನಮನ ಸಲ್ಲಿಸಿದ್ದಾರೆ.

ನಿಗೂಢ ಸಾವು: ವಿಧಾನಸೌಧಕ್ಕೆ ಆಗಮಿಸಲಿರುವ ಡಿ.ಕೆ ರವಿ ಕುಟುಂಬಸ್ಥರು
ದಕ್ಷ ಅಧಿಕಾರಿಯೆಂದೇ ಖ್ಯಾತಿ ಪಡೆದಿದ್ದ ಡಿ.ಕೆ.ರವಿ ಅವರು ಸಾವನ್ನಪ್ಪಿ ಇಂದಿಗೆ ಒಂದು ವರ್ಷ ಕಳೆದರೂ ಸಹ ಈವರೆಗೂ ಯಾವುದೇ ರೀತಿಯ ಬೆಳವಣಿಗೆಗಳು ಕಂಡು ಬರದ ಹಿನ್ನೆಲೆಯಲ್ಲಿ...

ಐಎಎಸ್ ಅಧಿಕಾರಿ ಡಿ.ಕೆ ರವಿ ವರ್ಷದ ತಿಥಿಗಾಗಿ ಚಿನ್ನದಸರ ಅಡವಿಟ್ಟ ತಾಯಿ
ಡಿ.ಕೆ ರವಿ ಮೃತಪಟ್ಟು ಮಾರ್ಚ್ 16 ಕ್ಕೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಅವರ ಹುಟ್ಟೂರು ಕುಣಿಗಲ್ ನ ದೊಡ್ಡಕೊಪ್ಪಲಿನಲ್ಲಿ ರವಿ ಅವರ ವರ್ಷದ ಪುಣ್ಯತಿಥಿ ಹಮ್ಮಿಕೊಳ್ಳಲಾಗಿದೆ...

ಅಫ್ಜಲ್ ಗುರು ಗಲ್ಲಿಗೆ ಮೂರು ವರ್ಷ; ಶ್ರೀನಗರದಲ್ಲಿ ಬಂದ್ ಆಚರಣೆ
ಸಂಸತ್ ಭವನ ಮೇಲಿನ ದಾಳಿಯ ಪ್ರಮುಖ ರುವಾರಿ ಉಗ್ರ ಅಫ್ಜಲ್ ಗುರು ಸಾವನ್ನಪ್ಪಿ ಇಂದಿಗೆ ಮೂರು ವರ್ಷಕಳೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀನಗರದಾದ್ಯಂತ ಬಂದ್ ಆಚರಿಸಲಾಗುತ್ತಿದೆ...

ಸಂವಿಧಾನ ಶಿಲ್ಪಿ ಅಂಬೇಡ್ಕರ್'ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ
ಭಾರತದ ಸಂವಿಧಾನ ಶಿಲ್ಪಿ ಹಾಗೂ ಶೋಷಿತ ಸಮುದಾಯಗಳ ಮಹಾನಾಯಕ ಎಂದೇ ಖ್ಯಾತಿಗಳಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 60ನೇ ಪುಣ್ಯ ತಿಥಿ ಪ್ರಯುಕ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ...

ಜವಹರಲಾಲ್ ನೆಹರೂ 51ನೇ ಪುಣ್ಯತಿಥಿ
ನಮ್ಮ ದೇಶದ ಪ್ರಥಮ ಪ್ರಧಾನಮಂತ್ರಿ ಜವಹರಲಾಲ ನೆಹರೂರವರ 51ನೇ ಪುಣ್ಯ ತಿಥಿ ದಿನವಾದ ಇಂದು(ಬುಧವಾರ) ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ...

