ಪುಣ್ಯಸ್ಮರಣೆ

ಅಪ್ಪು ಅಗಲಿ ಇಂದಿಗೆ 2 ವರ್ಷ; ಎಲ್ಲೆಡೆ ಪುನೀತ್ ಪುಣ್ಯಸ್ಮರಣೆ, ದೊಡ್ಮನೆ ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಇಂದಿಗೆ ಎರಡು ವರ್ಷಗಳು ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸುತ್ತಿದ್ದಾರೆ.

ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಅಪ್ಪು ನೆನೆದ ಕೇಜ್ರಿವಾಲ್
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಪುನೀತ್ ಪುಣ್ಯ ಸ್ಮರಣೆ: ಸಮಾಧಿ ಬಳಿ ಕುಟುಂಬದವರಿಂದ 11ನೇ ದಿನದ ಪೂಜೆ
ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.

ಸುಶಾಂತ್ ಸಿಂಗ್ ರಜಪೂತ್ ಮೊದಲ ಪುಣ್ಯಸ್ಮರಣೆ: ನೆನೆದು ಭಾವುಕ ಪತ್ರ ಬರೆದ ಮಾಜಿ ಗೆಳತಿ ರಿಯಾ ಚಕ್ರವರ್ತಿ
ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ ಇಂದಿಗೆ ಒಂದು ವರ್ಷ. ಮೊದಲ ಪುಣ್ಯ ಸ್ಮರಣೆ ದಿನದಂದು ಅವರನ್ನು ನೆನಪಿಸಿಕೊಂಡಿರುವ ನಟಿ ಹಾಗೂ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಬಾಲಿವುಡ್ ಸ್ಟಾರ್ ಅಗಲುವಿಕೆಯಿಂದ ಇನ್ನೂ ಹೊರಬರಬೇಕಾಗಿದೆ ಎಂದು ಹೇಳಿದ್ದಾರೆ.

ವಾಜಪೇಯಿ ಪುಣ್ಯಸ್ಮರಣೆ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ನಮನ
ಇಂದು ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಎರಡನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸ್ಮೃತಿ ಸ್ಥಲ್ ಸದೇವ್ ಅಟಲ್ ತಲುಪಿ ಅಟಲ್ ಜೀ ಅವರಿಗೆ ಗೌರವ ಸಲ್ಲಿಸಿದರು.

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ: ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ
ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಕೆ.ಎಂ.ಕಾರಿಯಪ್ಪ ಪುಣ್ಯಸ್ಮರಣೆ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ, ಅವರ ಅಪ್ರತಿಮ ದೇಶಸೇವೆ, ಶೌರ್ಯ, ಸಾಹಸಗಳನ್ನು ಸ್ಮರಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆ
ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು,ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ.

ಡಾ. ರಾಜ್ 10ನೇ ಪುಣ್ಯ ತಿಥಿ; ಕುಟುಂಬ, ಅಭಿಮಾನಿಗಳ ಸ್ಮರಣೆ
ಕನ್ನಡ ಚಿತ್ರರಂಗದ ಮೇರು ನಟ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ 10 ವರ್ಷಗಳೇ ಕಳೆದಿವೆ. ಆದರೂ ಅಭಿಮಾನಿಗಳಲ್ಲಿ ಅವರ...

