ರಾಜ್ಯಅತ್ಯಾಚಾರ ಪ್ರಕರಣ: ಪುತ್ತೂರು ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ!
ಆರೋಪಿಯನ್ನು ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ ಕೆ ಮೊಗೇರ (38) ಎಂದು ಗುರುತಿಸಲಾಗಿದೆ. ಈತ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಬಗ್ಗೆ 2016ರ ಫೆ.25ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.