ಪುತ್ತೂರು

ಲ್ಯಾಮಿನೇಷನ್ ವಿಚಾರಕ್ಕೆ ಭಾರಿ ಗಲಾಟೆ; 3 ಪ್ರತ್ಯೇಕ ಕೇಸ್ ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ
ರಾಜ್ಯ

ಲ್ಯಾಮಿನೇಷನ್ ವಿಚಾರಕ್ಕೆ ಭಾರಿ ಗಲಾಟೆ; 3 ಪ್ರತ್ಯೇಕ ಕೇಸ್ ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ

ದಾಖಲೆಯೊಂದರ ಲ್ಯಾಮಿನೇಷನ್ ಮಾಡಿಸುವಾಗ ಉಂಟಾದ ಸಮಸ್ಯೆಯಿಂದಾಗಿ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದೊಡ್ಡ ಗಲಾಟೆ ನಡೆದಿದೆ. ಅದರಲ್ಲೂ, ಪೊಲೀಸರು ಜೆರಾಕ್ಸ್ ಅಂಗಡಿಯವನನ್ನು ಬಂಧಿಸಿ ಕರೆದುಕೊಂಡು ಹೋಗುತಿರುವಾಗಲು ಮಾರಾಮಾರಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಬಿಜೆಪಿ ಮಾಜಿ ಮುಖಂಡನ ಪುತ್ರನ ಅತ್ಯಾಚಾರ ಕೇಸು: ಯುವತಿಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ
ರಾಜ್ಯ

ಬಿಜೆಪಿ ಮಾಜಿ ಮುಖಂಡನ ಪುತ್ರನ ಅತ್ಯಾಚಾರ ಕೇಸು: ಯುವತಿಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ

ನ್ಯಾಯಾಲಯವು ಆರೋಪಿ ಕೃಷ್ಣ ಜೆ ರಾವ್ ಗೆ ಸಂತ್ರಸ್ತೆ ಹಾಗೂ ಮಗುವಿನ ಪಾಲನೆಗಾಗಿ ತಿಂಗಳಿಗೆ 75 ಸಾವಿರ ರೂಪಾಯಿ ವೈಯಕ್ತಿಕವಾಗಿ ಅಥವಾ ತನ್ನ ಪೋಷಕರ ಮೂಲಕ ಪಾವತಿಸಲು ಹೈಕೋರ್ಟ್ ಆದೇಶಿಸಿದೆ.

ಕೋಳಿ ಪಂದ್ಯ ಅಡ್ಡೆ ಮೇಲೆ ಪೊಲೀಸರ ದಾಳಿ: ಪುತ್ತೂರು MLA ಸೇರಿ 16 ಮಂದಿ ವಿರುದ್ಧ ಕೇಸ್ ದಾಖಲು!
ರಾಜ್ಯ

ಕೋಳಿ ಪಂದ್ಯ ಅಡ್ಡೆ ಮೇಲೆ ಪೊಲೀಸರ ದಾಳಿ: ಪುತ್ತೂರು MLA ಸೇರಿ 16 ಮಂದಿ ವಿರುದ್ಧ ಕೇಸ್ ದಾಖಲು!

ಶನಿವಾರ ಕೇಪುವಿನಲ್ಲಿ ಅಕ್ರಮವಾಗಿ ಕೋಳಿ ಜಗಳ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಸಬ್ ಇನ್ಸ್‌ಪೆಕ್ಟರ್ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಹಲವು ಹುಂಜಗಳು ಪತ್ತೆಯಾಗಿವೆ.

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು!
ರಾಜ್ಯ

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು!

ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪೋತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Modi Mann Ki Baat: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ತುಮಕೂರಿನ ಜೇನುತುಪ್ಪ ಸ್ವಾದ ಅದ್ಭುತ, ರೈತರಿಗೆ ಆದಾಯ ಮೂಲ
ದೇಶ

Modi Mann Ki Baat: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ತುಮಕೂರಿನ ಜೇನುತುಪ್ಪ ಸ್ವಾದ ಅದ್ಭುತ, ರೈತರಿಗೆ ಆದಾಯ ಮೂಲ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಸಸ್ಯವರ್ಗವು ಜೇನು ಉತ್ಪಾದನೆಗೆ ಅತ್ಯುತ್ತಮವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿನ 'ಗ್ರಾಮಜನ್ಯ' ಎಂಬ ರೈತ ಸಂಘಟನೆಯು ಈ "ಪ್ರಾಕೃತಿಕ ಕೊಡುಗೆ"ಗೆ ಹೊಸ ದಿಕ್ಕನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಬೆಂಗಳೂರಿಗೆ ಪುತ್ತೂರಿನಿಂದ ಹಗಲು ಬಸ್ ಸೇವೆ ಆರಂಭ
ರಾಜ್ಯ

ಬೆಂಗಳೂರಿಗೆ ಪುತ್ತೂರಿನಿಂದ ಹಗಲು ಬಸ್ ಸೇವೆ ಆರಂಭ

ಬೆಳಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.

ಅಕ್ರಮ ಗೋ ಸಾಗಣೆ: 10 ಕಿ.ಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ಪೊಲೀಸರ​ ಗುಂಡೇಟು
ರಾಜ್ಯ

ಅಕ್ರಮ ಗೋ ಸಾಗಣೆ: 10 ಕಿ.ಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ಪೊಲೀಸರ​ ಗುಂಡೇಟು

ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಅತ್ಯಾಚಾರ, ವಂಚನೆ ಪ್ರಕರಣ; ಡಿಎನ್ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಪುತ್ತೂರು ಬಿಜೆಪಿ ನಾಯಕನ ಪುತ್ರ!
ರಾಜ್ಯ

ಅತ್ಯಾಚಾರ, ವಂಚನೆ ಪ್ರಕರಣ; ಡಿಎನ್ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಪುತ್ತೂರು ಬಿಜೆಪಿ ನಾಯಕನ ಪುತ್ರ!

ಡಿಎನ್ಎ ವರದಿಯು ಪ್ರಾಸಿಕ್ಯೂಷನ್ ಪ್ರಕರಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಅಪ್ರಾಪ್ತರಿಗೆ ಕಿರುಕುಳ; ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಇಬ್ಬರ ಬಂಧನ
ರಾಜ್ಯ

ಇಬ್ಬರು ಅಪ್ರಾಪ್ತರಿಗೆ ಕಿರುಕುಳ; ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಇಬ್ಬರ ಬಂಧನ

ಅಪ್ರಾಪ್ತರಲ್ಲಿ ಒಬ್ಬರ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.