ರಾಜ್ಯಹೆಚ್ಚಿದ ಮಂಗಗಳ ಕಾಟ: ಚುನಾವಣಾ ಸಂದರ್ಭದಲ್ಲೂ ಬಂದೂಕು ಇಟ್ಟುಕೊಳ್ಳಲು ರೈತರಿಗೆ ಅನುಮತಿ ನೀಡಿ: ಸರ್ಕಾರಕ್ಕೆ ಪುತ್ತೂರು ಶಾಸಕ ಆಗ್ರಹ
ರೈತರು ತಮ್ಮ ಬೆಳೆ ನಾಶಪಡಿಸುವ ಪ್ರಾಣಿಗಳನ್ನು ಓಡಿಸಲು ಚುನಾವಣೆ ಸಂದರ್ಭದಲ್ಲೂ ಬಂದೂಕು ಇಟ್ಟುಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಬೇಕು ಎಂದು ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮಂಗಳವಾರ ಆಗ್ರಹಿಸಿದರು.