ಪುತ್ಥಳಿ ಮೇಲೆ ದಾಳಿ

ಪ್ರತಿಮೆ ಧ್ವಂಸ ಪ್ರಕರಣ: ಬಿಜೆಪಿ ಕಾರ್ಯಕರ್ತ, ಮುಖಂಡರ ಕೈವಾಡವಿದ್ದರೆ ಶಿಸ್ತು ಕ್ರಮ: ಅಮಿತ್ ಶಾ
ಘಟನೆಯಲ್ಲಿ ಬಿಜೆಪಿ ಮುಖಂಡರು ಅಥವಾ ಕಾರ್ಯಕರ್ತರು ಪಾಲ್ಗೊಂಡಿರುವುದು ಸಾಬೀತಾದರೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.

ಪುತ್ಥಳಿಗಳ ಮೇಲಿನ ದಾಳಿಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿ: ರಾಜನಾಥ್ ಸಿಂಗ್
ಪುತ್ಥಳಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದ್ದಾರೆ.

