ರಾಜ್ಯಅಪಘಾತದಲ್ಲಿ ಪತ್ನಿ ಸಾವು: ಪತ್ನಿಯ ಪುತ್ಥಳಿ ಸ್ಥಾಪಿಸಿ, ಗೃಹಪ್ರವೇಶಕ್ಕೆ ಬಂದ ಅತಿಥಿಗಳಿಗೆ ಅಚ್ಚರಿ ಮೂಡಿಸಿದ ಕೊಪ್ಪಳದ ಉದ್ಯಮಿ!
ಅದು ಗೃಹಪ್ರವೇಶದ ಶುಭ ಸಂದರ್ಭ. ಮನೆಗೆ ಬಂದ ಅತಿಥಿಗಳಿಗೆಲ್ಲ ಅಚ್ಚರಿ. ಮೂರು ವರ್ಷಗಳ ಹಿಂದೆ ಕಣ್ಮರೆಯಾಗಿದ್ದ ಆ ತಾಯಿ ಎಲ್ಲರನ್ನೂ ಸ್ವಾಗತಿಸಿದ ದೃಶ್ಯ ಕಂಡು ಮೂಕವಿಸ್ಮಿತರಾದವರೇ ಹೆಚ್ಚು