ವಿಶೇಷ55 ವರ್ಷಗಳ ನಂತರ ತಂದೆಯ ಸಮಾಧಿ ಪತ್ತೆಹಚ್ಚಲು ಮಲೇಷ್ಯಾಗೆ ಹೋದ ಮಗ; ಸಮಾಧಿ ಕಂಡು ಪುತ್ರ ಮಾಡಿದ್ದೇನು?
ತಿರುನಲ್ವೇಲಿ ಜಿಲ್ಲೆಯ ವೆಂಕಡಂಪಟ್ಟಿ ಗ್ರಾಮದ ಕಾರ್ಯಕರ್ತರಾಗಿರುವ ತಿರುಮಾರನ್ ಗೂಗಲ್ ಸರ್ಚ್ನಿಂದ ಸಿಕ್ಕಿದ ಮಾಹಿತಿ ಪ್ರಕಾರ, ಈಗ ತನ್ನ ತಂದೆಯ ಸಮಾಧಿಯನ್ನು ಹುಡುಕುವ ಅನ್ವೇಷಣೆಗೆ ಹೊರಟಿದ್ದಾರೆ.