ರಾಜ್ಯಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ
ಜಾಮೀನು ನೀಡಿದರೆ ತನಿಖೆ ವೇಳೆ ಅಧಿಕಾರಿಗಳಿಗೆ ಸಹಕಾರ ನೀಡಬಹುದು ಎಂಬ ಯಾವುದೇ ವಿಶ್ವಾಸ ಇಲ್ಲದಿರುವುದರಿಂದ ಬಿಡಬ್ಲ್ಯುಎಸ್ ಎಸ್ ಬಿ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಎಂ ವಿ ಪ್ರಶಾಂತ್ ಕುಮಾರ್ ಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ.