ಸಿನಿಮಾ ಸುದ್ದಿ'ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಚಿಕಿತ್ಸೆ ನಡೆಯುತ್ತಿದೆ': ಭಾವನಾತ್ಮಕವಾಗಿ ಬರೆದ ನಟ ಜಗ್ಗೇಶ್
ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಕಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ನಿನ್ನೆ ಮಧ್ಯಾಹ್ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಚಿಕ್ಕಬಳ್ಳಾಪುರ ಹತ್ತಿರ ಅಗಲಗುರ್ಕಿ ಎಂಬಲ್ಲಿ ತೀವ್ರ ಅಪಘಾತಕ್ಕೀಡಾಗಿತ್ತು.