ಪುತ್ರ ಸಾವು

ಭೀಕರ ರಸ್ತೆ ಅಪಘಾತ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸಾವು; ಜೈಲಿನಲ್ಲಿದ್ದ ಸಹೋದರನ ಭೇಟಿ ಮಾಡಿ ಬರುವಾಗ ದುರಂತ!
ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಕೇರಳ: 50 ಲಕ್ಷ ರೂ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ; ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!
ಈ ಹಿಂದೆ ಯುವಕನ ತಂದೆ ವಿನಯಾನಂದನ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದ ಪೊಲೀಸರು ತದನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.

ವೈದ್ಯರ ನಿರ್ಲಕ್ಷ್ಯದಿಂದ ಕೊರೋನಾ ಸೋಂಕಿತ ಮಗ ಸಾವು, ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರ ನಕಾರ: ಬಿಜೆಪಿ ಶಾಸಕನ ಆರೋಪ
ವೈದ್ಯರ ನಿರ್ಲಕ್ಷ್ಯದಿಂದ ಪುತ್ರ ಸಾವನ್ನಪ್ಪಿದ್ದು, ಈ ಸಂಬಂಧ ಕಳೆದೊಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಯ ವಿರುದ್ಧ ದೂರು ನೀಡಿದರೂ, ಉತ್ತರ ಪ್ರದೇಶದ ಪೊಲೀಸರು ಎಫ್ಐಆರ್ ದಾಖಲಿಸುತ್ತಿಲ್ಲ ಉತ್ತರಪ್ರದೇಶದ ಬಿಜೆಪಿ ಶಾಸಕರೊಬ್ಬರು ಆರೋಪಿಸಿದ್ದಾರೆ.

