ದೇಶನಾಳೆ ರಾಜಸ್ಥಾನದ ನಾಗೌರ್ ನ 16ನೇ ಶತಮಾನದ ಕೋಟೆಯಲ್ಲಿ ಸ್ಮೃತಿ ಇರಾನಿ ಪುತ್ರಿ ಮದುವೆ
ರಾಜಸ್ಥಾನ ಮತ್ತೊಂದು ಅದ್ಧೂರಿ ಮದುವೆಗೆ ಸಾಕ್ಷಿಯಾಗುತ್ತಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಜುಬಿನ್ ಇರಾನಿ ಅವರ ಪುತ್ರಿ ಶಾನೆಲ್ ಅವರು ಅನಿವಾಸಿ ಭಾರತೀಯ ವಕೀಲ ಅರ್ಜುನ್ ಭಲ್ಲಾ ಅವರೊಂದಿಗೆ ಗುರುವಾರ...