ದೇಶಜೂನ್ನಲ್ಲಿ ಸಂಪುಟ ಪುನಾರಚನೆ: ಡಜನ್ಗೂ ಹೆಚ್ಚು ಸಚಿವರಿಗೆ ಕೊಕ್; ಕೇಂದ್ರ ಸಚಿವರೊಬ್ಬರಿಗೆ ಕರ್ನಾಟಕ BJP ಅಧ್ಯಕ್ಷ ಹುದ್ದೆ?
NDA ಮಿತ್ರಪಕ್ಷಗಳಾದ JD(U), TDP, NCP ಮತ್ತು RLM ಗಳು ಸಂಪುಟದಲ್ಲಿ ಪ್ರಾತಿನಿಧ್ಯವನ್ನು ಪಡೆಯಬಹುದು ಎಂಬ ಊಹಾಪೋಹಗಳು ಹೆಚ್ಚುತ್ತಿವೆ, ಹೆಚ್ಚಿನ ಮಿತ್ರಪಕ್ಷ ಪ್ರತಿನಿಧಿಗಳಿಗೆ ರಾಜ್ಯ ಖಾತೆ ಸಚಿವ ಸ್ಥಾನ ನೀಡುವ ನಿರೀಕ್ಷೆಯಿದೆ.