ಪುನರಾರಂಭ

ಬಂದ್ ಮಾಡಲ್ಪಟ್ಟಿದ್ದ 32 ವಿಮಾನ ನಿಲ್ದಾಣಗಳು ಮೇ 15 ರಿಂದ ಪುನರಾರಂಭ!
ದೇಶ

ಬಂದ್ ಮಾಡಲ್ಪಟ್ಟಿದ್ದ 32 ವಿಮಾನ ನಿಲ್ದಾಣಗಳು ಮೇ 15 ರಿಂದ ಪುನರಾರಂಭ!

ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು.

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಬೋನ್ಸಾಯ್ ಗಾರ್ಡನ್ ಶೀಘ್ರದಲ್ಲೇ ಪುನರಾರಂಭ!
ರಾಜ್ಯ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಬೋನ್ಸಾಯ್ ಗಾರ್ಡನ್ ಶೀಘ್ರದಲ್ಲೇ ಪುನರಾರಂಭ!

ಇದಕ್ಕೆ ಹೊಸ ಭೂ ರಚನೆಯ ಅಗತ್ಯವಿತ್ತು. ಹೀಗಾಗಿ ಉಳಿದಿರುವ ಕೆಲವು ಮರಗಳನ್ನು ಪಕ್ಕಕ್ಕೆ ಇಟ್ಟು ಪೋಷಣೆಯೊಂದಿಗೆ ಕೆಲಸ ಪೂರ್ಣಗೊಳಿಸಲಾಗಿದೆ.

ವಿಜಯವಾಡ: ಶೀಘ್ರದಲ್ಲೇ ಅಣ್ಣಾ ಕ್ಯಾಂಟೀನ್‌ ಪುನರಾರಂಭ- ಸಿಎಂ ಚಂದ್ರಬಾಬು ನಾಯ್ಡು
ದೇಶ

ವಿಜಯವಾಡ: ಶೀಘ್ರದಲ್ಲೇ ಅಣ್ಣಾ ಕ್ಯಾಂಟೀನ್‌ ಪುನರಾರಂಭ- ಸಿಎಂ ಚಂದ್ರಬಾಬು ನಾಯ್ಡು

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

ಬೆಂಗಳೂರು: ವಾರದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ!
ರಾಜ್ಯ

ಬೆಂಗಳೂರು: ವಾರದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ!

ಬಾಂಬ್ ಸ್ಫೋಟ ಸಂಭವಿಸಿದ ವಾರದ ಬಳಿಕ ಬೆಂಗಳೂರಿನ ರಾಮೇಶ್ವರಂ ಮತ್ತೆ ಶುಕ್ರವಾರ ಕಾರ್ಯಾರಂಭ ಮಾಡಿದೆ.

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!
ದೇಶ

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!

ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ.  ಪ್ರವೇಶ ಸೇರಿದಂತೆ ವ್ಯಾಪಾರ,  ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್  ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ಮತ್ತೆ ಸ್ಥಗಿತ
ದೇಶ

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಡಿಶಾ: ಭೀಕರ ಅಪಘಾತ ಸಂಭವಿಸಿದ 51 ಗಂಟೆ ಬಳಿಕ ರೈಲು ಸಂಚಾರ ಪುನರಾರಂಭ
ದೇಶ

ಒಡಿಶಾ: ಭೀಕರ ಅಪಘಾತ ಸಂಭವಿಸಿದ 51 ಗಂಟೆ ಬಳಿಕ ರೈಲು ಸಂಚಾರ ಪುನರಾರಂಭ

ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ 275 ಜನರು ಮೃತಪಟ್ಟಿದ್ದ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿಯ ಹಳಿ ಮೇಲಿನ ಅವಶೇಷಗಳ ತೆರವು ಹಾಗೂ ದುರಸ್ಥಿ  ಕಾರ್ಯ ಪೂರ್ಣಗೊಂಡಿದ್ದು, ಇದೀಗ ರೈಲುಗಳ ಸಂಚಾರ ಪುನಾರಾರಂಭವಾಗಿದೆ.

ಅಮರನಾಥ ಯಾತ್ರೆ ಪುನರಾರಂಭ: ಮೊಳಗಿದ 'ಬಂ ಬಂ ಭೋಲೆ'!
ದೇಶ

ಅಮರನಾಥ ಯಾತ್ರೆ ಪುನರಾರಂಭ: ಮೊಳಗಿದ 'ಬಂ ಬಂ ಭೋಲೆ'!

ಜಮ್ಮುವಿನ ಭಗವತಿ ನಗರದಲ್ಲಿರುವ ಯಾತ್ರಿ ನಿವಾಸ ಬೇಸ್ ಕ್ಯಾಂಪ್ ನಿಂದ ಅಮರನಾಥ ಯಾತ್ರೆ ಪುನರಾರಂಭಗೊಂಡಿದೆ. ಶುಕ್ರವಾರ ಸಂಜೆ ಅಮರನಾಥ ಗುಹೆ ಬಳಿ ಭಾರೀ ವರ್ಷಧಾರೆಯಿಂದಾಗಿ ತಾತ್ಕಾಲಿಕವಾಗಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಕರ್ತಾರ್‌ಪುರ ಕಾರಿಡಾರ್ ಪುನರಾರಂಭ: ಭಾರತದ ನಿರ್ಧಾರವನ್ನು ಸ್ವಾಗತಿಸಿದ ಪಾಕಿಸ್ತಾನದ ಸಿಖ್ ಸಂಸ್ಥೆ 
ವಿದೇಶ

ಕರ್ತಾರ್‌ಪುರ ಕಾರಿಡಾರ್ ಪುನರಾರಂಭ: ಭಾರತದ ನಿರ್ಧಾರವನ್ನು ಸ್ವಾಗತಿಸಿದ ಪಾಕಿಸ್ತಾನದ ಸಿಖ್ ಸಂಸ್ಥೆ 

ಕರ್ತಾರ್‌ಪುರ ಕಾರಿಡಾರ್ ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮಂಗಳವಾರ ಸ್ವಾಗತಿಸಿದೆ,