ವಿದೇಶPakistan: ಭಾರತ ಧ್ವಂಸಗೊಳಿಸಿದ್ದ 'ನೂರ್ ಖಾನ್' ವಾಯುನೆಲೆ ಪುನರ್ ನಿರ್ಮಾಣ ಕಾರ್ಯ ಆರಂಭ; ಸ್ಯಾಟಲೈಟ್ ಚಿತ್ರಗಳು!
ಈ ವಾಯುನೆಲೆಯ ಸ್ಯಾಟಲೈಟ್ ಆಧಾರಿತ ಫೋಟೋಗಳನ್ನು ಅಮೆರಿಕ ಮೂಲದ ಮ್ಯಾಕ್ಸರ್ ಟೆಕ್ನಾಲಜಿಸ್ ಬುಧವಾರ ಸೆರೆ ಹಿಡಿದಿದ್ದು, ಹೊಸದಾದ ಗೋಡೆಗಳು ಮತ್ತಿತರ ನೆಲ ಅಂತಸ್ತಿನ ಕೆಲಸಗಳನ್ನು ತೋರಿಸಿದೆ.