2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ.