ರಾಜ್ಯಲಿಖಿತ ಒಪ್ಪಿಗೆ ನೀಡಿದರೆ ನವಗ್ರಾಮ ನಿರ್ಮಾಣ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
ಸ್ಥಳಾಂತರಕ್ಕೆ ಸಿದ್ಧವಿರುವುದಾಗಿ ನದಿತೀರದ ಗ್ರಾಮಸ್ಥರು ಲಿಖಿತವಾಗಿ ತಿಳಿಸಿದರೆ ಇಡೀ ಗ್ರಾಮವನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಿ ನವಗ್ರಾಮಗಳನ್ನು ನಿರ್ಮಿಸಿ, ಅಲ್ಲಿ ಶಾಲೆ, ಆಸ್ಪತ್ರೆ ಸೇರಿ ಎಲ್ಲ ಬಗೆಯ ಮೂಲಸೌಕರ್ಯ....