ರಾಜ್ಯನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಸಚಿವ ಕೆ.ಎನ್ ರಾಜಣ್ಣ
ಈ ವರ್ಷ 9,200 ಕೋಟಿ ರೂ. ಧನ ಸಹಾಯ ಕೇಳಿದ್ದೇವು, ಕಳೆದ ವರ್ಷಕ್ಕಿಂತ ಹೆಚ್ಚು ಹಣ ಸಿಗುವ ನಿರೀಕ್ಷೆಯಲ್ಲಿದ್ದೆವು. ಕರ್ನಾಟಕಕ್ಕೆ 2,340 ಕೋಟಿ ದೊರೆತಿದ್ದು, ಕಳೆದ ವರ್ಷದ 5,600 ಕೋಟಿಗಿಂತ ಶೇ.58 ರಷ್ಟು ಕಡಿಮೆಯಾಗಿದೆ.